Saturday, April 13, 2013

Daily Crime Reports As on 13/04/2013 At 19:30 Hrs


ಅಸ್ವಾಭಾವಿಕ ಮರಣ ಪ್ರಕರಣ
  • ಕಾರ್ಕಳ: ದಿನಾಂಕ: 30/03/2013 ರಂದು ಬೆಳಿಗ್ಗೆ 06:00 ಗಂಟೆಯ ಸಮಯಕ್ಕೆ ಶ್ರೀಮತಿ ರೀನಾದೇವಿ ಗಂಡ: ಬಿಲ್ಲಡ್‌ರಾಯ್ ಸಲಾಚೌಕ್ ಜಿಂದಾವ, ಬೈಸಾಲಿ ಜಿಲ್ಲೆ, ಬಿಹಾರ ರಾಜ್ಯ ಇವರ ಮಗಳು ಸಂಜು ದೇವಿ (27) ಇವಳು ಕಾರ್ಕಳ ತಾಲೂಕು ಕಸಬ ಗ್ರಾಮದ ಭಾರತ್ ಬೀಡಿ ಕಂಪೌಂಡ್ ಎಂಬಲ್ಲಿ ಮನೆಯಲ್ಲಿ ಸೀಮೆಎಣ್ಣೆ ಸ್ಟೌವ್ ನ್ನು ಉರಿಸಿ ಗಾಳಿ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಸೀಮೆ ಎಣ್ಣೆ ಸಂಜುದೇವಿಯು ಧರಿಸಿದ ಬಟ್ಟೆಗೆ ಚಿಮ್ಮಿ ಬೆಂಕಿ ಹತ್ತಿಕೊಂಡ ಪರಿಣಾಮ ಸುಟ್ಟು ಗಾಯಗೊಂಡವಳನ್ನು ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದವಳು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 12/04/2013 ರಂದು ಬೆಳಿಗ್ಗೆ 11:40 ಗಂಟೆಗೆ ಮೃತಪಟ್ಟಿರುತ್ತಾಳೆ. ಈ ಬಗ್ಗೆ ಶ್ರೀಮತಿ ರೀನಾದೇವಿ ಇವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣಾ ಅಸ್ವಾಭಾವಿಕ ಮರಣ ಪ್ರಕರಣ ಕ್ರಮಾಂಕ: 09/13 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

No comments: