Sunday, October 19, 2014

ಪೊಲೀಸ್ ಪ್ರಕಟಣೆ


  • ದಿನಾಂಕ:21/10/2014 ರಂದು ಮಂಗಳವಾರ ಬೆಳಿಗ್ಗೆ 08:00 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನ, ಚಂದು ಮೈದಾನ, ಉಡುಪಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ರಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಮಾನ್ಯ ಜಿಲ್ಲಾಧಿಕಾರಿಯವರು ಆಗಮಿಸಲಿರುವರು. ಪೊಲೀಸ್ ಹುತಾತ್ಮರ ದಿನಾಚರಣೆಯಂದು ಕರ್ತವ್ಯದಲ್ಲಿ ಪೊಲೀಸರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತ ಕರ್ತವ್ಯದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ ಅಧಿಕಾರಿ ಹಾಗೂ ಸಿಬ್ಬಂದಿಗಳ ಸ್ಮರಣೆ ಮಾಡಲಾಗುವುದು.


No comments: