ಅಸ್ವಾಭಾವಿಕ
ಮರಣ ಪ್ರಕರಣ
- ಬೈಂದೂರು: ಮುತ್ತ ಪೂಜಾರಿ ಪ್ರಾಯ :48 ವರ್ಷ ಎಂಬುವವರು ಸುಮಾರು 4 ವರ್ಷಗಳಿಂದ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಹಾಗೂ ಒಂದು ಕಣ್ಣು ಕಳೆದುಕೊಂಡಿದ್ದು ಇದೇ ಬೇಸರದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ 22/03/2015 ರಂದು ಮದ್ಯಾಹ್ನ 12:15 ಗಂಟೆಗೆ ಮೊದಲು ಕುಂದಾಪುರ ತಾಲೂಕು ಬಡಾಕೆರೆ ಗ್ರಾಮದ ಹನೇಡಿ ಎಂಬಲ್ಲಿ ಯಾವೂದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಅಸ್ವಸ್ಥಗೊಂಡವರನ್ನು ಮಣಿಪಾಲ ಕೆ.ಎಮ್ಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಸದ್ರಿಯವರು ದಿನಾಂಕ 25/03/2015 ರಂದು ಸಂಜೆ 05:10 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೈಂದೂರು ಠಾಣಾ ಅಸ್ವಾಭಾವಿಕ ಮರಣ ಕ್ರಮಾಂಕ 11/2015 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment