Wednesday, April 01, 2015

PRESS NOTE




  • ಉಡುಪಿ: ದಿನಾಂಕ 02/04/2015 ರಂದು ಬೆಳಿಗ್ಗೆ 09:30 ಗಂಟೆಗೆ ಉಡುಪಿ ಜಿಲ್ಲಾ ಡಿ.ಎ.ಆರ್ ಕೇಂದ್ರ ಸ್ಥಾನ ಚಂದು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದ್ದು, ಈ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ಮಾಧ್ಯಮ ಮಿತ್ರರನ್ನು ಈ ಮೂಲಕ ಆಹ್ವಾನಿಸಲಾಗಿದೆ. 

No comments: