Thursday, May 28, 2015

PRESS NOTE

2015 ನೇ ಸಾಲಿನ ಗ್ರಾಮ ಪಂಚಾಯತ್‌ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ  ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿನ 54 ಮತಗಟ್ಟೆ ಸೇರಿದಂತೆ ಒಟ್ಟು 830 ಮತಗಟ್ಟೆಗಳಿದ್ದು ಸುಮಾರು 1500 ಮಂದಿ ಅಧಿಕಾರಿ/ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

No comments: