Sunday, August 16, 2015

Daily Crime Reports As on 16/08/2015 at 17:00 Hrsಅಸ್ವಾಭಾವಿಕ ಮರಣ ಪ್ರಕರಣ 
  • ಕುಂದಾಪುರ: ಕುಂದಾಪುರ ತಾಲೂಕು ದೇವಲ್ಕುಂದ ಆರೋಗ್ಯ ಉಪ ಕೇಂದ್ರದಲ್ಲಿ  ಕೆ. ಕಿರಣ್‌ ಕುಮಾರ್‌ (28) ಇವರು 2014 ರಿಂದ ಕಿರಿಯ ಪುರುಷ ಆರೋಗ್ಯ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದು ದಿನಾಂಕ 15/08/2015 ರಂದು ಮಧ್ಯಾಹ್ನ 3:00 ಗಂಟೆಯಿಂದ ದಿನಾಂಕ 16/08/2015 ರಂದು ಬೆಳಿಗ್ಗೆ 08:30 ಗಂಟೆ ನಡುವಿನ ಅವಧಿಯಲ್ಲಿ ಕುಂದಾಪುರ ತಾಲೂಕು ದೇವಲ್ಕುಂದ ಆರೋಗ್ಯ ಉಪ ಕೇಂದ್ರದ ವಸತಿಗೃಹದಲ್ಲಿ ಕೆ. ಕಿರಣ್‌ ಕುಮಾರ್‌ ರವರು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೋಲಿಸ್ ಠಾಣೆ ಯುಡಿಆರ್ ಕ್ರಮಾಂಕ 36/2015 ಕಲಂ: 174 ಸಿ.ಆರ್‌.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.     

No comments: