Monday, September 14, 2015

Daily Crime Reported As On 14/09/2015 At 17:00 Hrsಅಸ್ವಾಭಾವಿಕ ಮರಣ ಪ್ರಕರಣ

  • ಕಾರ್ಕಳ: ದಿನಾಂಕ 13/09/2015 ರಂದು 21:30 ಗಂಟೆಗೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಎಂಬಲ್ಲಿ ಪಿರ್ಯಾದಿ ಶ್ರೀಮತಿ ಗುಲಾಬಿ ಮೊಯಿಲಿ (50) ವಾಸ;ಇಂದಿರಾನಗರ ಸಾಣೂರು ಗ್ರಾಮ  ಕಾರ್ಕಳ ತಾಲೂಕು ಇವರ ಗಂಡ ವಿಠಲ ಮೊಯಿಲಿ (55) ಇವರು  ಮನೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 31/2015 ಕಲಂ: 174 ಸಿ.ಆರ್‌.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

No comments: