ಆತ್ಮಹತ್ಯೆ
ಪ್ರಕರಣ
- ಮಣಿಪಾಲ: ಪಿರ್ಯಾದಿದಾರರಾದ ಕುಡ್ಪ (67) ತಂದೆ ದಿ. ಅಂಗರ ವಾಸ ಕೊರಗ ಕಾಲೋನಿ, ನೆಹರು ನಗರ, ಹೆರ್ಗ ಗ್ರಾಮ ಇವರ ತಮ್ಮನಾದ ಕೃಷ್ಣರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಕೆ.ಎಮ್.ಸಿ ಆಸ್ಪತ್ರೆ ಹಾಗೂ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದ್ದರೂ ಕೂಡ ಗುಣಮುಖವಾಗದೇ ಇದ್ದು ಈ ಬಗ್ಗೆ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 20/12/14 ರಂದು 16:30 ಗಂಟೆಗೆ ಪಿರ್ಯಾದಿದಾರರ ತಂಗಿಯ ಮನೆಯ ಬಾತ್ ರೂಮ್‌ನ ದಾರಂದಕ್ಕೆ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂಬುದಾಗಿ ಕುಡ್ಪ ಇವರು ನೀಡಿದ ದೂರಿನಂತೆ ಮಣಿಪಾಲ ಠಾಣಾ ಅಸ್ವಾಭಾವಿಕ ಮರಣ ಸಂಖ್ಯೆ 42/14 ಕಲಂ 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತದೆ.
No comments:
Post a Comment