ಅಸ್ವಾಭಾವಿಕ
ಮರಣ ಪ್ರಕರಣ
- ಕಾರ್ಕಳ: ಉದಯ ಶೆಟ್ಟಿ ಎಂಬುವರು ಇರ್ವತ್ತೂರು ಗ್ರಾಮದ ಗೋಳಿದಿಂಡು ಅಂಕಜಾರು ಎಂಬಲ್ಲಿ ತನ್ನ ವಾಸದ ಮನೆಯಲ್ಲಿ ದಿನಾಂಕ 15.01.2015 ರಂದು ರಾತ್ರಿ 11:00 ಗಂಟೆಯಿಂದ ದಿನಾಂಕ: 16.01.2015 ರಂದು ಬೆಳಗ್ಗೆ 05:30 ಗಂಟೆ ನಡುವಿನ ಅವಧಿಯಲ್ಲಿ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ಕ್ರಮಾಂಕ 02/2015 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
No comments:
Post a Comment